2026 ಮಿಥುನ ರಾಶಿ ವರ್ಷಭವಿಷ್ಯ: ಉದ್ಯೋಗ, ಹಣಕಾಸು, ಆರೋಗ್ಯ, ವಿವಾಹಕ್ಕೆ ಗ್ರಹಗೋಚಾರದ ಪ್ರಭಾವ
2026ನೇ ಇಸವಿಯ ವರ್ಷಭವಿಷ್ಯದಲ್ಲಿ ಮಿಥುನ ರಾಶಿ ಫಲಾಫಲವನ್ನು ಈ ಲೇಖನದಲ್ಲಿ ತಿಳಿಸಲಾಗುವುದು. ಈ ಸರಣಿಯಲ್ಲಿ ಮೇಷದಿಂದ ಮೀನದ ತನಕ ಹನ್ನೆರಡು ರಾಶಿಗಳ ಜ್ಯೋತಿಷ್ಯ ರೀತಿಯಾದ ವರ್ಷಭವಿಷ್ಯವನ್ನು ನೀಡಲಾಗುತ್ತಿದೆ. ಇದಕ್ಕಾಗಿ ಗ್ರಹಗಳ ಗೋಚಾರ ಸ್ಥಿತಿಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಅದರಲ್ಲಿಯೂ ದೀರ್ಘಕಾಲ ಒಂದೇ ರಾಶಿಯಲ್ಲಿ ಇರುವಂಥ ಗ್ರಹಗಳಾದ ಶನಿ, ರಾಹು- ಕೇತು ಹಾಗೂ ಗುರು ಗ್ರಹದ ಸಂಚಾರವನ್ನು ಆಧರಿಸಿ, ಇಲ್ಲಿನ ಫಲಾಫಲವನ್ನು ತಿಳಿಸಲಾಗಿದೆ. ಇಲ್ಲಿ ನೀಡಲಾಗಿರುವ ವರ್ಷಫಲವು 2026ನೇ ಇಸವಿಯ ಜನವರಿ 1ನೇ ತಾರೀಕಿನಿಂದ ಡಿಸೆಂಬರ್ 31ನೇ ತಾರೀಕಿನ ತನಕ … Continue reading 2026 ಮಿಥುನ ರಾಶಿ ವರ್ಷಭವಿಷ್ಯ: ಉದ್ಯೋಗ, ಹಣಕಾಸು, ಆರೋಗ್ಯ, ವಿವಾಹಕ್ಕೆ ಗ್ರಹಗೋಚಾರದ ಪ್ರಭಾವ
Copy and paste this URL into your WordPress site to embed
Copy and paste this code into your site to embed