Sri Gurubhyo Logo

Contact Us

ಎಮ್ ಶ್ರೀನಿವಾಸ, ಸಂಪಾದಕ, ನಮ್ಮಲ್ಲಿ ಜಾಹೀರಾತು ನೀಡುವುದಕ್ಕೆ ಬಯಸಿದಲ್ಲಿ ಇ-ಮೇಲ್ ವಿಳಾಸ- srigurubhyo23@gmail.com. ಮೊಬೈಲ್ ಫೋನ್ ಸಂಖ್ಯೆ- 9620216525 ಮೂಲಕ ಸಂಪರ್ಕಿಸಿ.

ಶ್ರೀನಿವಾಸ ಮಠ

ಸಂಪಾದಕರು, ಶ್ರೀಗುರುಭ್ಯೋ.ಕಾಮ್

ಪತ್ರಿಕೋದ್ಯಮದಲ್ಲಿ ಹದಿನೆಂಟು ವರ್ಷಕ್ಕೂ ಹೆಚ್ಚು ಅನುಭವ ಇರುವ ಲೇಖಕ. ಕನ್ನಡದ ಪ್ರಮುಖ ದಿನಪತ್ರಿಕೆಗಳು ಹಾಗೂ ವಾರಪತ್ರಿಕೆ ಮತ್ತು ಆನ್ ಲೈನ್ ವೆಬ್ ಪೋರ್ಟಲ್ ಗಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ವೈದಿಕ ಜ್ಯೋತಿಷ್ಯವನ್ನು ಪದ್ಧತಿಯಿಂದ ಅಭ್ಯಾಸ ಮಾಡಿರುವಂಥ ಇವರು, ಈ ತನಕ ಮೂರು ಸಾವಿರಕ್ಕೂ ಹೆಚ್ಚು ಜ್ಯೋತಿಷ್ಯ ಲೇಖನಗಳನ್ನು ವಿವಿಧ ವೆಬ್ ಪೋರ್ಟಲ್ ಗಳಿಗಾಗಿ ಬರೆದಿದ್ದಾರೆ. ಅಧ್ಯಾತ್ಮ, ಜ್ಯೋತಿಷ್ಯ ಹಾಗೂ ಧಾರ್ಮಿಕ ವಿಷಯಗಳಲ್ಲಿ ಅಳವಾದ ಜ್ಞಾನ ಮತ್ತು ನಿರಂತರ ಅಧ್ಯಯನ ಇರುವಂಥ ಶ್ರೀನಿವಾಸ ಮಠ ಸದ್ಯಕ್ಕೆ ಬೆಂಗಳೂರಿನಲ್ಲಿ ವಾಸವಿದ್ದು, ಜ್ಯೋತಿಷ್ಯವನ್ನು ವೃತ್ತಿಯಾಗಿ ಸ್ವೀಕರಿಸಿದ್ದಾರೆ.

Latest News

Related Posts