ನಿಮ್ಮ ಅದೃಷ್ಟ ರತ್ನ ಯಾವುದು? ರಾಶಿ ಮತ್ತು ಲಗ್ನಕ್ಕೆ ಅನುಗುಣವಾಗಿ ರತ್ನ ಧರಿಸುವ ಶಾಸ್ತ್ರೋಕ್ತ ಕ್ರಮಗಳು

ಈ ಲೇಖನವು ಅದೃಷ್ಟ ರತ್ನಗಳ ಬಗ್ಗೆ ಪ್ರಾಥಮಿಕವಾಗಿ ತಿಳಿದಿರಬೇಕಾದ ಮುಖ್ಯ ಸಂಗತಿಗಳನ್ನು ತೆರೆದಿಡುತ್ತದೆ. ಹೆಚ್ಚಿನ ಜನ ತಮ್ಮ ಜನ್ಮ ರಾಶಿಗೆ ಆಗಿಬರುವ ಅದೃಷ್ಟ ರತ್ನ ಯಾವುದು ಎಂದು ಕೇಳಿ ಧರಿಸುತ್ತಾರೆ. ಆದರೆ ಅದು ಸರಿಯಾದ ಕ್ರಮ ಅಲ್ಲ. ಏಕೆಂದರೆ ಅದೊಂದೇ ಅಂಶವನ್ನು ಮಾನದಂಡವಾಗಿ ಇಟ್ಟುಕೊಂಡು, ಅದೃಷ್ಟ ರತ್ನ ಧರಿಸುವುದು ಅಪಾಯಕಾರಿಯೂ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳ ಪ್ರಭಾವವು ಮನುಷ್ಯನ ಜೀವನದ ಮೇಲೆ ನಿರಂತರವಾಗಿ ಇರುತ್ತದೆ. ಈ ಗ್ರಹಗಳ ಅಶುಭ ಫಲಗಳನ್ನು ತಗ್ಗಿಸಲು ಮತ್ತು ಶುಭ ಫಲಗಳನ್ನು … Continue reading ನಿಮ್ಮ ಅದೃಷ್ಟ ರತ್ನ ಯಾವುದು? ರಾಶಿ ಮತ್ತು ಲಗ್ನಕ್ಕೆ ಅನುಗುಣವಾಗಿ ರತ್ನ ಧರಿಸುವ ಶಾಸ್ತ್ರೋಕ್ತ ಕ್ರಮಗಳು